
ಇದು ನಿಸರ್ಗದ ಸೊಬಗನ್ನು ವೀಕ್ಷಿಸಲು ತೆರೆದಿರುವ ಬ್ಲಾಗ್. ನಿಸರ್ಗದ ಸೊಬಗು ಬಲು ಮನೋಹರ. ಅವನ್ನು ನೋಡಲು ಎರಡು ಕಣ್ಣು ಸಾಲದು. ಅದಕ್ಕೆ ೩ನೇ ಕಣ್ಣಿಂದ ನೋಡಿದ ಅಂಥ ಕೆಲವು ಚಿತ್ರಗಳನ್ನು ಹಾಕಲೆಂದೇ ಈ ಬ್ಲಾಗ್ ತೆರೆದಿರುವೆ. ಎಲ್ಲೇ ಹೋಗಲಿ ಕೈಯಲ್ಲಿ ಕ್ಯಾಮರ ಇದ್ದರೆ ನಿಸರ್ಗದ ಚಿತ್ರಗಳನ್ನು ಸೆರೆ ಹಿಡಿಯುವ ದುರಾಭ್ಯಾಸ ಇದೆ! ಅದರಲ್ಲಿ ಕೆಲವನ್ನು ನಿಮ್ಮೊಡನೆ ಹಂಚಿಕೊಳ್ಳಲು ಇಲ್ಲಿ ಹಾಕಲು ಉದ್ದೇಶಿಸಿದ್ದೇನೆ. ಇದರಲ್ಲಿ ಚಾರಣ ಲೇಖನ, ಪ್ರವಾಸ ಕಥನ, ಇತ್ಯಾದಿ ಲೇಖನಗಳನ್ನು ಚಿತ್ರಸಹಿತ ಹಾಕಲಾಗುತ್ತದೆ.
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಫಟಗಳು ಬಾರೀ ಲಯಕಿದ್ದು, ಆದರೆ ಆ ಹೂ ಆವುದು, ಎಲ್ಲಿ ಪಟ ತೆಗೆದದ್ದು ಅಲ್ಲದೆ ಅದರ ವೆಶೇಷತೆ ಎ೦ತ ಅ೦ತೆ ಬರೆದರೆ ಕುತೂಹಲಕಾರಿಯಾಗಿ ಇರುತ್ತದೆ
ಪ್ರತ್ಯುತ್ತರಅಳಿಸಿಇದೆಲ್ಲ ಮನೆ ಅಂಗಳದಲ್ಲೇ ಅರಳಿದ ಪುಷ್ಪಗಳು
ಪ್ರತ್ಯುತ್ತರಅಳಿಸಿ